Karnatakaexamshub


Science Tables

ಸೂಕ್ಷ್ಮಜೀವಿಗಳಿಂದ ಉಂಟಾಗುವ ಕೆಲವು ಸಾಮಾನ್ಯ ರೋಗಗಳು.

By Karnataka  |  27 Aug, 2026  |  Comments Off on ಸೂಕ್ಷ್ಮಜೀವಿಗಳಿಂದ ಉಂಟಾಗುವ ಕೆಲವು ಸಾಮಾನ್ಯ ರೋಗಗಳು.


ರೋಗದ ಹೆಸರುಉಂಟುಮಾಡುವ ಸೂಕ್ಷ್ಮಜೀವಿರೋಗ ಹರಡುವ ಮಾರ್ಗರೋಗ ನಿಯಂತ್ರಣ ಕ್ರಮಗಳು (ಸಾಮಾನ್ಯ)
ಕ್ಷಯ

ದಡಾರ

ಸೀತಾಳೆ ಸಿಡುಬು

ಪೋಲಿಯೋ
ಬ್ಯಾಕ್ಟೀರಿಯಾ

ವೈರಸ್

ವೈರಸ್

ವೈರಸ್
ಗಾಳಿ

ಗಾಳಿ

ಗಾಳಿ /ಸಂಪರ್ಕ

ಗಾಳಿ/ನೀರು
ರೋಗಿಯನ್ನು ಸಂಪೂರ್ಣವಾಗಿ ಪ್ರತ್ಯೇಕವಾಗಿರಿಸುವುದು. ರೋಗಿಗೆ ಸೇರಿದ ವಸ್ತುಗಳನ್ನು ಇತರರಿಂದ ದೂರ ಇರಿಸುವುದು. ಸೂಕ್ತ ವಯಸ್ಸಿಗೆ ಲಸಿಕೆ ನೀಡುವುದು.
ಕಾಲರಾ

ವಿಷಮಶೀತಜ್ವರ
ಬ್ಯಾಕ್ಟೀರಿಯಾ

ಬ್ಯಾಕ್ಟೀರಿಯಾ
ನೀರು / ಆಹಾರ

ನೀರು
ವೈಯಕ್ತಿಕ ಸ್ವಚ್ಛತೆಯನ್ನು ಕಾಪಾಡಿಕೊಳ್ಳುವುದು ಮತ್ತು ಒಳ್ಳೆಯ ಶೌಚಪದ್ಧತಿ ರೂಢಿಸಿಕೊಳ್ಳುವುದು. ಸೂಕ್ತವಾಗಿ ಬೇಯಿಸಿದ ಆಹಾರ ಮತ್ತು ಕುದಿಸಿ ಆರಿಸಿದ ಕುಡಿಯುವ ನೀರನ್ನು ಸೇವಿಸುವುದು. ಲಸಿಕೆ ತೆಗೆದುಕೊಳ್ಳುವುದು (ಪ್ರತಿರಕ್ಷಣೆ).
ಹೆಪಟೈಟಿಸ್ ಎವೈರಸ್ನೀರುಕುದಿಸಿ ಆರಿಸಿದ ನೀರನ್ನು ಕುಡಿಯುವುದು. ಲಸಿಕೆ ತೆಗೆದುಕೊಳ್ಳುವುದು (ಪ್ರತಿರಕ್ಷಣೆ).
ಮಲೇರಿಯಾಪ್ರೋಟೋಜೋವಾಸೊಳ್ಳೆಸೊಳ್ಳೆಪರದೆ ಮತ್ತು ಸೊಳ್ಳೆ ವಿಕರ್ಷಕಗಳನ್ನು ಬಳಸುವುದು. ಕೀಟನಾಶಕಗಳನ್ನು ಸಿಂಪಡಿಸುವುದು ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳುವುದರ ಮೂಲಕ ಸೊಳ್ಳೆಗಳ ಸಂತಾನೋತ್ಪತ್ತಿಯನ್ನು ನಿಯಂತ್ರಿಸುವುದು.

manojns1997

error: Content is protected !!