Karnatakaexamshub


Q and A in Kannada

Q and Answers in Kannada Part – 69

By Karnataka  |  24 Jun, 2026  |  Leave a comment


ಪ್ರಶ್ನೆಉತ್ತರ
ಕರ್ನಾಟಕದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಥಮ ನಿರ್ದೇಶಕರು ಯಾರು?ಎ.ಎನ್ ಮೂರ್ತಿರಾವ್
ಟೆಲ್ಕೊ (TELCO) ನ ವಿಸ್ತೃತ ರೂಪವೇನು?ಟಾಟಾ ಇಂಜಿನಿಯರಿಂಗ್ ಅಂಡ್ ಲೋಕೋಮೋಟಿವ್ ಕಂಪನಿ
ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು ಎಂದು ಹೇಳಿದವರು ಯಾರು?ಸರ್ವಜ್ಞ
ಬಂಕಲೇಶ್ವರಲಿಂಗ ಇದು ಯಾರ ಅಂಕಿತನಾಮವಾಗಿದೆ?ಸುಂಕದ ಬಂಕಣ್ಣ
ಶೃಂಗೇರಿಯ ಶಾರದಾ ಪೀಠ ಸ್ಥಾಪಿಸಿದವರು ಯಾರು?ಶಂಕರಾಚಾರ್ಯರು
ಸಮೀಪ ದೃಷ್ಟಿದೋಷವನ್ನು ನಿವಾರಿಸಲು ಬಳಸುವ ಮಸೂರ ಯಾವುದು?ನಿಮ್ನಮಸೂರ
ರಾಸಾಯನಿಕ ಪದಾರ್ಥಗಳಿಂದ ತಯಾರಾಗುವ ದಾರ ಯಾವುದು?ಟೆರಿಲಿನ್
ಮದ್ದೂರು ವಡೆಗೆ ಪ್ರಸಿದ್ಧವಾದರೆ ಧಾರವಾಡ ಯಾವುದಕ್ಕೆ ಪ್ರಸಿದ್ಧವಾಗಿದೆ?ಪೇಡ
ಕವನ ಸಂಕಲನ ಆಧರಿಸಿ ನಿರ್ಮಿಸಿದ ಏಕೈಕ ಕನ್ನಡ ಚಲನಚಿತ್ರ ಯಾವುದು?ಮೈಸೂರು ಮಲ್ಲಿಗೆ
ಸೂರ್ಯನಿಗೆ ಅತಿ ದೂರದಲ್ಲಿರುವ ಗ್ರಹ ಯಾವುದು?ಯುರೇನಸ್
ಕೊಲ್ಕತ್ತಾದ ಇಂಡಿಯನ್ ಸ್ಟಾಟಿಸ್ಟಿಕಲ್ ಇನ್ಸಿಟ್ಯೂಟ್ ಸ್ಥಾಪಕರು ಯಾರು?ಪಿ.ಸಿ.ಮಹಲನೋಬಿಸ್
ಬೇಗಮ್ ಅಖ್ತರ್ ರವರು ಯಾವುದಕ್ಕೆ ಪ್ರಸಿದ್ಧರು?ಗಜಲ್ ಹಾಡುಗಾರಿಕೆ
ರಾಷ್ಟ್ರೀಯ ಕಲ್ಲಿದ್ದಲು ಅಭಿವೃದ್ಧಿ ಮಂಡಳಿ ಸ್ಥಾಪನೆಯಾದ ವರ್ಷ ಯಾವುದು?1956
ಆಹಾರದಲ್ಲಿ ಕೊಬ್ಬಿನ ಅಂಶ ಕಡಿಮೆಯಾದಲ್ಲಿ ಉಂಟಾಗುವ ಕಾಯಿಲೆ ಯಾವುದು?ಫೈನೋಡರ್ಮಾ
ಆನಂದ ಇದು ಯಾರ ಕಾವ್ಯನಾಮವಾಗಿದೆ?ಅಜ್ಜಂಪುರ ಸೀತಾರಾಂ
ಭಾರತದ ಬಾವುಟದಲ್ಲಿರುವ ಚಕ್ರವು ಯಾವ ರಾಜನಿಗೆ ಸಂಬಂಧಿಸಿದೆ?ಅಶೋಕ
ಕೃಷ್ಣದೇವರಾಯನು ತೆಲುಗು ಭಾಷೆಯಲ್ಲಿ ಬರೆದ ಗ್ರಂಥ ಯಾವುದು?ಅಮುಕ್ತ ಮೌಲ್ಯದ
ವಿಶ್ವ ಪ್ರಸಿದ್ಧ ನಯಾಗರ ಜಲಪಾತ ಯಾವ ದೇಶದಲ್ಲಿದೆ?ಅಮೇರಿಕಾ
ಭಾರತೀಯ ರಿಸರ್ವ್ ಬ್ಯಾಂಕಿನ ಲಾಂಛನದಲ್ಲಿ ಯಾವ ಪ್ರಾಣಿ ಅಂಕಿತವಾಗಿದೆ?ಹುಲಿ
ಭಾರತದಲ್ಲಿ ಶೇಕಡಾವಾರು ಅತಿ ಕಡಿಮೆ ಅರಣ್ಯ ಹೊಂದಿರುವ ರಾಜ್ಯ ಯಾವುದು?ಹರಿಯಾಣ
ಅಬ್ದುಲ್ ಸಲಾಂ ಅಂತರರಾಷ್ಟ್ರೀಯ ಪತ್ರಿಕೋದ್ಯಮ ಪ್ರಶಸ್ತಿಯನ್ನು ಪಡೆದ ಮೊದಲ ಕನ್ನಡಿಗ ಯಾರು?ಪಿ.ಲಂಕೇಶ್
ರಾಷ್ಟ್ರಕೂಟರ ರಾಜ್ಯ ಲಾಂಛನ ಯಾವುದಾಗಿತ್ತು?ಗರುಡ
ಹಜಾರಿಬಾಗ್ ನ್ಯಾಷನಲ್ ಪಾರ್ಕ್ ಯಾವ ರಾಜ್ಯದಲ್ಲಿದೆ?ಬಿಹಾರ
ಥರ್ಮೋಸ್ ಪ್ಲಾಸ್ಕ್ ಅನ್ನು ಕಂಡುಹಿಡಿದವರು ಯಾರು?ಜೇಮ್ಸ್ ದಿವಾನ್
ನಾರ್ತ್ ವೇಲ್ಸ್ ಕಪ್ ಯಾವ ಕ್ರೀಡೆಗೆ ಸಂಬಂಧಿಸಿದೆ?ಶೂಟಿಂಗ್
ಇಂಗ್ಲೆಂಡಿನಲ್ಲಿದ್ದ ಟಿಪ್ಪುವಿನ ಖಡ್ಗವನ್ನು ಮತ್ತೆ ಭಾರತಕ್ಕೆ ತಂದವರು ಯಾರು?ವಿಜಯ ಮಲ್ಯ
ಸಿನಿಯಾ ಫೋಟೋ ವೋಲ್ಟಾಯಿಕ್ ಪವರ್ ಪ್ಲಾಂಟ್ ಯಾವ ದೇಶದಲ್ಲಿದೆ?ಕೆನಡಾ
ಕರ್ನಾಟಕದಲ್ಲಿ ಅತಿ ಹೆಚ್ಚು ದೇವಸ್ಥಾನಗಳನ್ನು ನಿರ್ಮಿಸಿದ ರಾಜ ಮನೆತನ ಯಾವುದು?ಹೊಯ್ಸಳ
ಬ್ಯಾಸ್ಕೆಟ್ ಬಾಲ್ ಕ್ರೀಡೆಯಲ್ಲಿರುವ ಆಟಗಾರರ ಸಂಖ್ಯೆ ಎಷ್ಟು?ಐದು ಜನ
manojns1997

Your email address will not be published. Required fields are marked *

error: Content is protected !!