Category: Q and A in Kannada
Q and Answers in Kannada Part – 69
By Karnataka |
24 Jun, 2026
Leave a comment
ಪ್ರಶ್ನೆ ಉತ್ತರ ಕರ್ನಾಟಕದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಥಮ ನಿರ್ದೇಶಕರು ಯಾರು? ಎ.ಎನ್ ಮೂರ್ತಿರಾವ್ ಟೆಲ್ಕೊ (TELCO) ನ ವಿಸ್ತೃತ ರೂಪವೇನು? ಟಾಟಾ ಇಂಜಿನಿಯರಿಂಗ್ ಅಂಡ್ ಲೋಕೋಮೋಟಿವ್ ಕಂಪನಿ ಕೋಟಿ ವಿದ್ಯೆಗಳಲ್ಲಿ ಮೇಟಿ ವಿದ್ಯೆಯೇ ಮೇಲು ಎಂದು ಹೇಳಿದವರು ಯಾರು? ಸರ್ವಜ್ಞ ಬಂಕಲೇಶ್ವರಲಿಂಗ ಇದು ಯಾರ ಅಂಕಿತನಾಮವಾಗಿದೆ? ಸುಂಕದ ಬಂಕಣ್ಣ ಶೃಂಗೇರಿಯ ಶಾರದಾ ಪೀಠ ಸ್ಥಾಪಿಸಿದವರು ಯಾರು? ಶಂಕರಾಚಾರ್ಯರು ಸಮೀಪ ದೃಷ್ಟಿದೋಷವನ್ನು ನಿವಾರಿಸಲು ಬಳಸುವ ಮಸೂರ ಯಾವುದು? ನಿಮ್ನಮಸೂರ ರಾಸಾಯನಿಕ ಪದಾರ್ಥಗಳಿಂದ ತಯಾರಾಗುವ ದಾರ ಯಾವುದು? […]
Q and Answers in Kannada Part – 68
By Karnataka |
24 Jun, 2026
Leave a comment
ಪ್ರಶ್ನೆ ಉತ್ತರ ಪಂಪ ಪ್ರಶಸ್ತಿ ಪಡೆದ ಮೊದಲ ಕೃತಿ ಯಾವುದು? ಶ್ರೀ ರಾಮಾಯಣ ದರ್ಶನಂ ನಾಸಾ (NASA) ದ ವಿಸ್ತೃತ ರೂಪವೇನು? ನ್ಯಾಷನಲ್ ಏರೋನಾಟಿಕ್ಸ್ ಆಂಡ್ ಸ್ಪೇಸ್ ಅಡ್ಮಿನಿಸ್ಟ್ರೇಷನ್ ಹ್ಯಾಂಗ್ ಹೈಡ್ರೋಪವರ್ ಗೋಲ್ಡನ್ ಸೋಲಾರ್ ಪಾರ್ಕ್ ಯಾವ ದೇಶದಲ್ಲಿದೆ? ಚೀನಾ ಕೂಡಲಸಂಗಮದೇವ ಇದು ಯಾರ ಅಂಕಿತನಾಮವಾಗಿದೆ? ಬಸವಣ್ಣ ರಾಜ್ಯದಲ್ಲಿ ಅತೀ ಹೆಚ್ಚು ಬಿತ್ತನೆ ಪ್ರದೇಶವನ್ನು ಹೊಂದಿರುವ ಜಿಲ್ಲೆ ಯಾವುದು? ಗುಲ್ಬರ್ಗ ಗಾಂಧೀಜಿಯ ಸಬರಮತಿ ಆಶ್ರಮ ಯಾವ ರಾಜ್ಯದಲ್ಲಿದೆ? ಗುಜರಾತ್ ಇತಿಹಾಸ ಪ್ರಸಿದ್ಧ ಕೆಳದಿ ಈಗಿನ ಯಾವ ಜಿಲ್ಲೆಯಲ್ಲಿದೆ? […]
Q and Answers in Kannada Part – 67
By Karnataka |
24 Jun, 2026
Leave a comment
ಪ್ರಶ್ನೆ ಉತ್ತರ ಇತ್ತೀಚೆಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರಾಗಿ ಯಾರನ್ನು ನೇಮಕ ಮಾಡಲಾಯಿತು? ಓಂ ಪ್ರಕಾಶ್ ಬಿಸಿಸಿಐ (BCCI) ನ ವಿಸ್ತೃತ ರೂಪವೇನು? ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ ಎದೆ ಮತ್ತು ಉದರವನ್ನು ಪ್ರತ್ಯೇಕಿಸುವ ದೇಹದ ಭಾಗದ ಹೆಸರೇನು? ವಪೆ ಕಾಲಾಂತಕ ಭೀಮೇಶ್ವರಲಿಂಗ ಇದು ಯಾರ ಅಂಕಿತನಾಮವಾಗಿದೆ? ದಕ್ಕೆಯ ಬೊಮ್ಮಣ್ಣ ತ್ರಿಪುರ ರಾಜ್ಯದ ಆಡಳಿತ ಭಾಷೆ ಯಾವುದು? ಬೆಂಗಾಲಿ ಅಂತರರಾಷ್ಟ್ರೀಯ ಖ್ಯಾತಿ ಪಡೆದ ಕನ್ನಡದ ಶಿಕ್ಷಣ ತಜ್ಞ ಯಾರು? ಸಿ.ಡಿ.ನರಸಿಂಹಯ್ಯ ಕಪ್ಪು ಕ್ರಾಂತಿ […]
Q and Answers in Kannada Part – 66
By Karnataka |
24 Jun, 2026
Leave a comment
ಪ್ರಶ್ನೆ ಉತ್ತರ ಇತ್ತೀಚೆಗೆ ಮೈಸೂರು ಯದು ವಂಶದ 27ನೇ ಉತ್ತರಾಧಿಕಾರಿಯಾಗಿ ಯಾರನ್ನು ದತ್ತು ಪಡೆಯಲಾಯಿತು? ಯದುವೀರ್ ಗೋಪಾಲ್ ರಾಜ್ ಅರಸ್ ಇತ್ತೀಚೆಗೆ 75ನೇ ವರ್ಷದ ಅಮೃತ ಮಹೋತ್ಸವ ಆಚರಿಸಿದ ಕರ್ನಾಟಕದ ಜಿಲ್ಲೆ ಯಾವುದು? ಮಂಡ್ಯ ಲೇಸರ್ (LASER) ನ ವಿಸ್ತೃತ ರೂಪವೇನು? ಲೈಟ್ ಆಂಪ್ಲಿಫಿಕೇಶನ್ ಬೈ ಸ್ಟಿಮ್ಯುಲೇಟೆಡ್ ಎಮಿಶನ್ ಆಫ್ ರೇಡಿಯೇಶನ್ ಶೇಷಾದ್ರಿ ಅಯ್ಯರ್ ಜಲವಿದ್ಯುತ್ ಕೇಂದ್ರ ಕರ್ನಾಟಕದಲ್ಲಿ ಎಲ್ಲಿದೆ? ಶಿವನ ಸಮುದ್ರ ಸುಜನ ಇದು ಯಾರ ಕಾವ್ಯ ನಾಮವಾಗಿದೆ? ಎಸ್.ಜೆ.ನಾರಾಯಣ ಶೆಟ್ಟಿ ಏಕಕೋಶ ಜೀವಿಗಳ ಚಲನೆಗೆ […]
Q and Answers in Kannada Part – 65
By Karnataka |
24 Jun, 2026
Leave a comment
ಪ್ರಶ್ನೆ ಉತ್ತರ ಅರವಿಂದ ಕೇಜ್ರಿವಾಲ್ ರವರು ಇತ್ತೀಚೆಗೆ ದೆಹಲಿಯ ಎಷ್ಟನೇಯ ಮುಖ್ಯ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು? 7ನೇಯ ಪಿ.ಡಬ್ಲೂ.ಡಿ (PWD) ನ ವಿಸ್ತೃತ ರೂಪವೇನು? ಪಬ್ಲಿಕ್ ವರ್ಕ್ಸ್ ಡಿಪಾರ್ಟ್‌ಮೆಂಟ್ ಕಾಂಡ್ಲಾ ಬಂದರು ಯಾವ ರಾಜ್ಯದಲ್ಲಿದೆ? ಗುಜರಾತ್ ರಾಜೀವ ಇದು ಯಾರ ಕಾವ್ಯ ನಾಮವಾಗಿದೆ? ವ್ಯಾಸರಾಯ ಬಲ್ಲಾಳ ಪಂಚಕರ್ಮ ಚೈತನ್ಯ ವಿದ್ಯೆಯು ಯಾವುದಕ್ಕೆ ಸಂಬಂಧಿಸಿದೆ? ಆಯುರ್ವೇದ ವಿಶ್ವದಲ್ಲಿ ಪ್ರಕಟವಾದ ಮೊದಲನೇ ವಿಜ್ಞಾನ ಪುಸ್ತಕ ಯಾವುದು? ಸಿನಿಯ ನ್ಯಾಚುರಲ್ ಹಿಸ್ಟರಿ ಸೌರವ್ಯೂಹದಲ್ಲಿ ಗುರುತ್ವಾಕರ್ಷಣ ಶಕ್ತಿ ಹೊಂದಿರುವ ಏಕೈಕ ಗ್ರಹ […]
Q and Answers in Kannada Part – 64
By Karnataka |
24 Jun, 2026
Leave a comment
ಪ್ರಶ್ನೆ ಉತ್ತರ ಇತ್ತೀಚೆಗೆ 2014ರ ಸಾಲಿನ ಪಂಪ ಪ್ರಶಸ್ತಿ ಯಾರಿಗೆ ನೀಡಲಾಯಿತು? ಪ್ರೊ.ಜಿ.ವೆಂಕಟಸುಬ್ಬಯ್ಯ ಕಿಮ್ಸ್ (KIMS)ನ ವಿಸ್ತೃತ ರೂಪವೇನು? ಕರ್ನಾಟಕ ಇನ್ಸಿಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಅಣಸಿ ನ್ಯಾಷನಲ್ ಪಾರ್ಕ್ ಇರುವ ಜಿಲ್ಲೆ ಯಾವುದು? ಉತ್ತರಕನ್ನಡ ಕಲಿದೇವರದೇವ ಇದು ಯಾರ ಅಂಕಿತನಾಮವಾಗಿದೆ? ಮಡಿವಾಳ ಮಾಚಯ್ಯ ನಾಥುವಾ ಈ ನೃತ್ಯಶೈಲಿ ಯಾವ ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ? ಬಿಹಾರ ಬಹುಮನಿ ಸಾಮ್ರಾಜ್ಯದ ಸಂಸ್ಥಾಪಕ ಯಾರು? ಅಲ್ಲಾ-ಉದ್-ದಿನ್ ಹಸನ್ ಬಹುಮನ್ ಶಾ ಕೇಳು ಕಿಶೋರಿ ಎಂಬ ವೈದ್ಯಕೀಯ ಪುಸ್ತಕವನ್ನು ಬರೆದವರು ಯಾರು? ಡಾ. […]
Q and Answers in Kannada Part – 63
By Karnataka |
24 Jun, 2026
Leave a comment
ಪ್ರಶ್ನೆ ಉತ್ತರ ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾಗಿದ್ದ ಮೊದಲ ಕನ್ನಡಿಗ ಯಾರು? ಡಾ ಗೋಕಾಕ್ ಕೆ.ಎಸ್.ಎಸ್.ಐ.ಡಿ.ಸಿ (KSSIDC) ನ ವಿಸ್ತೃತ ರೂಪವೇನು? ಕರ್ನಾಟಕ ಸ್ಟೇಟ್ ಸ್ಮಾಲ್ ಇಂಡಸ್ಟ್ರೀಸ್ ಡೆವಲಪ್‌ಮೆಂಟ್ ಕಾರ್ಪೊರೇಷನ್ ಕಬುಕಿ ನೃತ್ಯ ಶೈಲಿ ಯಾವ ದೇಶದ್ದಾಗಿದೆ? ಜಪಾನ್ ಜೀತ ಪದ್ಧತಿಯ ನಿರ್ಮೂಲನಕ್ಕಾಗಿ 1976ರಲ್ಲಿ ಜಾರಿಗೊಳಿಸಲಾದ ಶಾಸನ ಯಾವುದು? ಜೀತ ವಿಮುಕ್ತಿ ಶಾಸನ ಕನ್ನಡ ಕವಯತ್ರಿ ಸಂಚಿ ಹೊನ್ನಮ್ಮ ಯಾರ ಆಸ್ಥಾನದಲ್ಲಿದ್ದಳು? ಚಿಕ್ಕದೇವರಾಜ ಒಡೆಯರ್ ಭಾರತದ ಮೊಟ್ಟಮೊದಲ ಮೀನುಗಾರಿಕೆಯ ಕಾಲೇಜನ್ನು ಕರ್ನಾಟಕದಲ್ಲಿ ಎಲ್ಲಿ ಸ್ಥಾಪಿಸಲಾಯಿತು? ಮಂಗಳೂರು ಆಯುರ್ವೇದದ […]
Q and Answers in Kannada Part – 62
By Karnataka |
24 Jun, 2026
Leave a comment
ಪ್ರಶ್ನೆ ಉತ್ತರ ಸ್ವತಂತ್ರ ಭಾರತದಲ್ಲಿ ನೇಮಕಗೊಂಡ ಪ್ರಥಮ ಶಿಕ್ಷಣದ ಆಯೋಗ ಯಾವುದು? ಡಾ. ರಾಧಕೃಷ್ಣ ಆಯೋಗ ಕೆಎಸ್ಆರ್ ಪಿ (KSRP) ನ ವಿಸ್ತೃತ ರೂಪವೇನು? ಕರ್ನಾಟಕ ಸ್ಟೇಟ್ ರಿಸರ್ವ್ ಪೊಲೀಸ್ ಹಸಿರು ಸಸ್ಯಗಳು ಯಾವ ಕ್ರಿಯೆಯ ಮೂಲಕ ತಮ್ಮ ಆಹಾರವನ್ನು ತಾವೇ ತಯಾರಿಸಿಕೊಳ್ಳುತ್ತವೆ? ದ್ಯುತಿಸಂಶ್ಲೇಷಣೆ ಕ್ರಿಯೆ ಡಿ.ಟಿ.ಹೆಚ್ ಸೇವೆ ಆರಂಭವಾದ ವರ್ಷ ಯಾವುದು? ಜೂನ್ 2004 ಶೂಲಪಾಣಿ ಇದು ಯಾರ ಕಾವ್ಯನಾಮವಾಗಿದೆ? ಬಿ.ಶಿವಮೂರ್ತಿ ಜಾಕೀರ್ ಹುಸೇನ್ ಎಂದಾಕ್ಷಣ ನೆನಪಿಗೆ ಬರುವ ವಾದ್ಯ ಯಾವುದು? ತಬಲಾ ಸಚಿನ್ ತೆಂಡೂಲ್ಕರ್ […]
Q and Answers in Kannada Part – 61
By Karnataka |
24 Jun, 2026
Leave a comment
ಪ್ರಶ್ನೆ ಉತ್ತರ ವಿಶ್ವಸಂಸ್ಥೆಯ ಶಿಕ್ಷಣ ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ಮುಖ್ಯ ಕಚೇರಿ ಎಲ್ಲಿದೆ? ಪ್ಯಾರಿಸ್ ಯುನಿಸೆಫ್ (UNICEF) ವಿಸ್ತೃತ ರೂಪವೇನು? ಯುನೈಟೆಡ್ ನೇಷನ್ಸ್ ಇಂಟರ್ನ್ಯಾಷನಲ್ ಚಿಲ್ಡ್ರನ್ ಎಮರ್ಜೆನ್ಸಿ ಫಂಡ್ ವೀಚಿ ಇದು ಯಾರ ಕಾವ್ಯನಾಮವಾಗಿದೆ? ವೀ.ಚಿಕ್ಕವೀರಯ್ಯ 1912ರಲ್ಲಿ ಆರಂಭವಾದ ಪ್ರಬುದ್ಧ ಕರ್ನಾಟಕ ಪತ್ರಿಕೆಯ ಮೊದಲ ಸಂಪಾದಕರು ಯಾರಾಗಿದ್ದರು? ಎ.ಆರ್.ಕೃಷ್ಣಶಾಸ್ತ್ರಿ ಸಲ್ಮಾನ್ ಖಾನ್ ಮೇಣದ ಪ್ರತಿಮೆ ಲಂಡನ್ನಿನ ಯಾವ ಮ್ಯೂಸಿಯಂನಲ್ಲಿದೆ? ಮೇಡಂ ಟುಸ್ಸಾಡ್ಸ್ ಮ್ಯೂಸಿಯಂ ದೇಶದ ಮೊಟ್ಟ ಮೊದಲ ಮಹಿಳಾ ಐಪಿಎಸ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾದ […]
Q and Answers in Kannada Part – 60
By Karnataka |
24 Jun, 2026
Leave a comment
ಪ್ರಶ್ನೆ ಉತ್ತರ ಭಾರತದ ಯೋಜನಾ ಆಯೋಗದ ಉಪಾಧ್ಯಕ್ಷರಾದ ಮೊದಲ ಕನ್ನಡಿಗ ಯಾರು? ರಾಮಕೃಷ್ಣ ಹೆಗಡೆ ಕುಂದರನಾಡಿನ ಕಂದ ಎಂದು ಯಾವ ಸಾಹಿತಿಯನ್ನು ಕರೆಯುತ್ತಾರೆ? ಬಸವರಾಜ ಕಟ್ಟಿಮನಿ ಎಚ್.ಎಸ್.ಸಿ.ಎಲ್ (HSCL) ನ ವಿಸ್ತೃತ ರೂಪವೇನು? ಹಿಂದುಸ್ತಾನ್ ಸ್ಟೀಲ್ ವರ್ಕ್ಸ್ ಕನ್ಸ್‌ಕ್ಷನ್ ಲಿಮಿಟೆಡ್ ಅಖಂಡೇಶ್ವರ ಇದು ಯಾರ ಅಂಕಿತನಾಮವಾಗಿದೆ? ಷಣ್ಮುಖಸ್ವಾಮಿ ಕಂಪ್ಯೂಟರ್ ಚಿಪ್ ತಯಾರಿಕೆಯಲ್ಲಿ ಬಳಸುವ ಮೂಲವಸ್ತು ಯಾವುದು? ಸಿಲಿಕಾನ್ ರಾಮಾಯಣದ ಕಾಲದಲ್ಲಿ ಚಿತ್ರದುರ್ಗವನ್ನು ಯಾವ ಹೆಸರಿನಿಂದ ಕರೆಯಲಾಗುತ್ತಿತ್ತು? ಚಿನ್ಮೂಲಾದ್ರಿ ಒಂದು ಹೆಕ್ಟೇರಿನಲ್ಲಿ ಎಷ್ಟು ಚದರ ಮೀಟರುಗಳಿವೆ? 10,000 ಕೆನಡಾದ […]