Karnatakaexamshub


Q and A in Kannada

Q and Answers in Kannada Part – 59

By Karnataka  |  24 Jun, 2026  |  Leave a comment


ಪ್ರಶ್ನೆಉತ್ತರ
ರವೀಂದ್ರನಾಥ ಟಾಗೋರರ ಪ್ರಥಮ ಕವನ ಸಂಕಲನ ಯಾವುದು?ಸಾಂಗ್ಸ್ ಆಫ್ ದಿ ಮಾರ್ನಿಂಗ್
ಎಪಿಎಂಸಿ (APMC) ನ ವಿಸ್ತೃತ ರೂಪವೇನು?ಅಗ್ರಿಕಲ್ಚರ್ ಪ್ರೊಡ್ಯೂಸ್ ಮಾರ್ಕೆಟಿಂಗ್ ಕಮಿಟಿ
ನ್ಯಾಷನಲ್ ಏರೋನಾಟಿಕಲ್ ಲ್ಯಾಬೋರೇಟರಿ (NAL) ಕರ್ನಾಟಕದಲ್ಲಿ ಎಲ್ಲಿದೆ?ಬೆಂಗಳೂರು
ಹಂಸ ಪಕ್ಷಿಯನ್ನು ತನ್ನ ವಾಹನವನ್ನಾಗಿ ಹೊಂದಿರುವ ದೇವತೆ ಯಾರು?ವಿದ್ಯಾ ಸರಸ್ವತಿ
ಉತ್ತರ ಕನ್ನಡ ಜಿಲ್ಲೆಯ ಯಾವ ತಾಲೂಕನ್ನು ಗಾಂಧಿನೆಲೆ ಎಂದು ಕರೆಯುತ್ತಾರೆ?ಅಂಕೋಲ
ದೊಡ್ಡ ಟೈಡಲ್ ವಿದ್ಯುತ್ ಸ್ಥಾವರವನ್ನು ಸ್ಥಾಪಿಸಿದ ಮೊದಲ ದೇಶ ಯಾವುದು?ಫ್ರಾನ್ಸ್
ಯುರೇನಿಯಂ ಖನಿಜವನ್ನು ಅಧಿಕ ಪ್ರಮಾಣದಲ್ಲಿ ಹೊಂದಿರುವ ರಾಜ್ಯ ಯಾವುದು?ಬಿಹಾರ
ಪೃಥ್ವಿವಲ್ಲಭ ಎಂದು ಬಿರುದು ಹೊಂದಿದ್ದ ರಾಷ್ಟ್ರಕೂಟರ ದೊರೆ ಯಾರು?ದಂತಿದುರ್ಗ
ಹುತ್ತರಿಹಬ್ಬ ಕುಣಿತಕ್ಕೆ ಪ್ರಸಿದ್ಧವಾಗಿರುವ ಜಿಲ್ಲೆ ಯಾವುದು?ಕೊಡಗು
ಕೇಂದ್ರೀಯ ಹತ್ತಿ ತಂತ್ರಜ್ಞಾನ ಸಂಶೋಧನಾ ಸಂಸ್ಥೆ ಎಲ್ಲಿದೆ?ಮುಂಬೈ
ಮೊದಲ ವಿಶ್ವಕನ್ನಡ ಸಮ್ಮೇಳನ ನಡೆದ ಸ್ಥಳ ಯಾವುದು?ಮೈಸೂರು
ವಿಶ್ವವಿಖ್ಯಾತ ಹಂಪಿಯಲ್ಲಿ ಕಲ್ಲಿನ ರಥ ಯಾವ ದೇವಾಲಯದಲ್ಲಿದೆ?ವಿಜಯ ವಿಠಲ
ಬ್ಯಾಡಗಿ ಮೆಣಸಿನ ಕಾಯಿಗೆ ಪ್ರಸಿದ್ಧವಾದರೆ ಇಳಕಲ್ ಯಾವುದಕ್ಕೆ ಪ್ರಸಿದ್ಧವಾಗಿದೆ?ಸೀರೆಗಳು
ಟಿಬೆಟಿಯನ್ ಸನ್ಯಾಸಿಗಳನ್ನು ಏನೆಂದು ಕರೆಯುತ್ತಾರೆ?ಲಾಮೋಗಳು
ಶ್ರೀ ಕೃಷ್ಣ ಇದು ಯಾರ ಅಂಕಿತನಾಮವಾಗಿದೆ?ವ್ಯಾಸರಾಯರು
ಜಲಜನಕವನ್ನು ಕಂಡು ಹಿಡಿದವರು ಯಾರು?ಕ್ಯಾವೆಂಡಿಷ್
ಶ್ರೀ ವೈಷ್ಣವ ಸಿದ್ಧಾಂತವನ್ನು ಸ್ಥಾಪಿಸಿದವರು ಯಾರು?ಶ್ರೀ ರಾಮಾನುಜಾಚಾರ್ಯರು
ಕನ್ನಡದ ಕೆಲಸಕ್ಕೆ ಡಾಕ್ಟರೇಟ್ ಪದವಿ ಗಳಿಸಿದ ಮೊದಲಿಗ ಯಾರು?ಫರ್ಡಿನಾಂಡ್ ಕಿಟೆಲ್
ವಿಶ್ವಾಮಿತ್ರನ ಆಶ್ರಮದ ಹೆಸರೇನು?ಸಿದ್ಧಾಶ್ರಮ
ಸತತವಾಗಿ ನಾಲ್ಕು ಬಾರಿ ಅಮೇರಿಕದ ಅಧ್ಯಕ್ಷ ಹುದ್ದೆ ಅಲಂಕರಿಸಿದವರು ಯಾರು?ಫ್ರಾಂಕ್ಲಿನ್ ರೂಸ್ವೆಲ್ಟ್
ಕುಂಬಾಸ ಇದು ಯಾರ ಕಾವ್ಯ ನಾಮವಾಗಿದೆ?ಕುಂಚೂರು ಬಾರಿಕೇರ ಸದಾಶಿವ
ಗಂಟೆಗಳನ್ನು ಯಾವ ಲೋಹದ ಮಿಶ್ರಣದಿಂದ ತಯಾರಿಸುತ್ತಾರೆ?ತಾಮ್ರ ಮತ್ತು ತವರ
ಝಾನ್ಸಿ ರಾಣಿ ಲಕ್ಷ್ಮೀಬಾಯಿಯ ದತ್ತು ಪುತ್ರನ ಹೆಸರೇನು?ದಾಮೋದರ
ಫಿರ್ದೂಸಿ ಇವರು ಯಾರ ಆಸ್ಥಾನದ ಕವಿ ಆಗಿದ್ದರು?ಘಜ್ನಿ ಮಹಮ್ಮದ್
ಭಾರತದ ವಿದೇಶಿ ನೀತಿಯ ಮುಖ್ಯ ಶಿಲ್ಪಿ ಯಾರು?ಜವಹರಲಾಲ್ ನೆಹರು
ಕ್ಯಾಲ್ಸಿಯಂ ಸಲ್ಫೇಟ್‌ನ್ನು ಸಾಮಾನ್ಯವಾಗಿ ಯಾವ ಹೆಸರಿನಿಂದ ಕರೆಯುತ್ತಾರೆ?ಜಿಪ್ಸಂ
ಆಧುನಿಕ ಶಿಕ್ಷಣದ ಪಿತಾಮಹನೆಂದು ಕರೆಯಲ್ಪಡುವ ಶಿಕ್ಷಣ ತಜ್ಞ ಯಾರು?ರೂಸೋ
ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಎಲ್ಲಿದೆ?ಹುಬ್ಬಳ್ಳಿ
ಉತ್ತರಖಂಡ ರಾಜ್ಯವಾಗಿ ಅಸ್ತಿತ್ವಕ್ಕೆ ಬಂದ ವರ್ಷ ಯಾವುದು?09.11.2000
manojns1997

Your email address will not be published. Required fields are marked *

error: Content is protected !!